ಸಿ.ಎಸ್. ಎಕ್ಸಿಕ್ಯೂಟಿವ್ ಪರೀಕ್ಷೆ ಫಲಿತಾಂಶ : ಆಳ್ವಾಸ್ ವಾಣಿಜ್ಯ ವೃತ್ತಿಪರ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ

Upayuktha
0


ಮೂಡುಬಿದಿರೆ: 2025 ಡಿಸೆಂಬರ್‌ನಲ್ಲಿ ನಡೆದ ಸಿ.ಎಸ್. ಎಕ್ಸಿಕ್ಯೂಟಿವ್ ಪರೀಕ್ಷೆಯಲ್ಲಿ ಆಳ್ವಾಸ್‌ನ ಬಿ.ಕಾಂ. ವಿದ್ಯಾರ್ಥಿಗಳಾದ ಪವಿತ್ರಾ ಪ್ರಭು(205), ಶರಶ್ಚಂದ್ರ ದೇವಾಜಿ (203) ಅದಿತಿ ಪ್ರಿಯಾ (201), ಯಶಸ್ ಆರ್.(201), ದೀಕ್ಷಾ (201) ಮತ್ತು ಮನ್ವಿತಾ (165) ಸಿ.ಎಸ್. ಎಕ್ಸಿಕ್ಯೂಟಿವ್ ಮೊಡ್ಯುಲ್-1 ರಲ್ಲಿ ಹಾಗೂ ಸುಚೇತಾ ಎಸ್. (151) ಮತ್ತು ಸಹನಾ ಪ್ರಭು (151) ಸಿ.ಎಸ್. ಎಕ್ಸಿಕ್ಯೂಟಿವ್ ಮೊಡ್ಯುಲ್-2 ರಲ್ಲಿ ಉತ್ತಮ ಫಲಿತಾಂಶದೊAದಿಗೆ ಉತ್ತೀರ್ಣರಾಗಿದ್ದಾರೆ. ಹಿರಿಯ ವಿದ್ಯಾರ್ಥಿನಿಯಾದ ಪ್ರೀತಿ ಎಸ್ ಗೋವೆಕರ್ (156) ಸಿ. ಎಸ್. ಪ್ರೊಫೆಶನಲ್ ಗ್ರೂಪ್-2 ವಿಭಾಗದಲ್ಲಿ ಮೊದಲ ಪ್ರಯತ್ನದಲ್ಲಿ  ಉತ್ತಮ  ಫಲಿತಾಂಶದೊAದಿಗೆ ಉತ್ತೀರ್ಣರಾಗಿ ಕಂಪೆನಿ ಸೆಕ್ರೆಟರಿ ಆಗಿರುತ್ತಾರೆ.

 

ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಮತ್ತು ಪ್ರಾಂಶುಪಾಲ ಡಾ.ಕುರಿಯನ್ ಹಾಗೂ ಸಿ.ಎಸ್. ಸಂಯೋಜಕರು ಅಭಿನಂದಿಸಿದ್ದಾರೆ.



  ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top