ಸಿ ಎ ಫೌಂಡೇಷನ್ ಪರೀಕ್ಷೆ: ಸಂತ ಫಿಲೋಮಿನಾ ಪ ಪೂ ಕಾಲೇಜಿನ ಹಿರಿಯ ವಿದ್ಯಾರ್ಥಿಗಳು ತೇರ್ಗಡೆ

Upayuktha
0


ಪುತ್ತೂರು: ಜನವರಿ 2026 ರಲ್ಲಿ ನಡೆದ ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ನಡೆಸಿದ ಸಿ ಎ ಫೌಂಡೇಷನ್ ಪರೀಕ್ಷೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿಗಳಾದ ನೀತಿ ಎನ್. ಬಿ ಮತ್ತು ಇಬ್ರಾಹಿಂ ಶಾಹನ್ ಇವರು ಉತ್ತೀರ್ಣರಾಗುವ ಮೂಲಕ ಉತ್ತಮ ಸಾಧನೆಯನ್ನು ದಾಖಲಿಸಿದ್ದಾರೆ.  


ನೀತಿ. ಎನ್. ಬಿ  ಕೊಲ್ಲಮೊಗ್ರು ನಿವಾಸಿ ಬಾಲಕೃಷ್ಣ ಗೌಡ ಮತ್ತು ಶಾರದಾ ದಂಪತಿಗಳ ಪುತ್ರಿ.

ಇಬ್ರಾಹಿಂ ಶಾಹನ್ ಬಾರ್ಯ ನಿವಾಸಿ ಹೈದರ್ ಮತ್ತು ಉಮ್ಮುಲ್ ಸಲ್ಮಾ ದಂಪತಿಗಳ ಪುತ್ರ.


ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ಉಪನ್ಯಾಸಕರಾದ ಸಂಜಯ್ ಎಸ್, ರಾಹುಲ್, ಭರತ್ ಜಿ. ಪೈ ಹಾಗೂ ಗೀತಾ ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top