ಸಿ.ಎ. ಫಲಿತಾಂಶ: ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳ ಉತ್ತಮ ಸಾಧನೆ

Upayuktha
0


ಮೂಡುಬಿದಿರೆ: 2026 ಜನವರಿಯಲ್ಲಿ ನಡೆದ ಸಿ.ಎ. ಅಂತಿಮ ಪರೀಕ್ಷೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಹಿರಿಯ ವಿದ್ಯಾರ್ಥಿಗಳಾದ ರೋಹಿತ್ ಪಾರಡ್ಕರ್, ಅಮೋಘ್, ಗಣೇಶ್ ಪೈ, ಶುಭಂ ಕೋಟ್ಯಾನ್, ಸುಬ್ರಮಣ್ಯ ಎಸ್ ಬಿ. ಮತ್ತು ಭರತ್ ಹೆಗ್ಡೆ ಇವರು  ಉತ್ತಮ ಅಂಕದೊAದಿಗೆ ಉತ್ತೀರ್ಣರಾಗಿದ್ದಾರೆ. ಇವರು ಸಿ.ಎ. ಅಂತಿಮ ಪರೀಕ್ಷೆಯ ಗ್ರೂಪ್-01 ಮತ್ತು ಗ್ರೂಪ್-02 ಎರಡೂ ವಿಭಾಗಗಳಲ್ಲಿ  ಉತ್ತೀರ್ಣರಾಗಿ ಈ ಸಾಧನೆಯನ್ನು ಮಾಡಿದ್ದಾರೆ.


ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ, ಪ್ರಾಂಶುಪಾಲ ಡಾ.ಕುರಿಯನ್ ಹಾಗೂ ಸಿ.ಎಸ್. ಸಂಯೋಜಕರು ಅಭಿನಂದಿಸಿದ್ದಾರೆ.



ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top