“ಸಂಗಮ್” ವಿಶೇಷ ಸಂಚಿಕೆ ಬಿಡುಗಡೆ

Upayuktha
0


ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಸೋಮವಾರ “ಸಂಗಮ್” ವಿಶೇಷ ಸಂಚಿಕೆ ಬಿಡುಗಡೆಗೊಳಿಸಿದರು.

ಉಜಿರೆ: ಹಿರಿಯ ಗಾಂಧೀವಾದಿ ಕೀರ್ತಿಶೇಷ ಡಾ. ಎಸ್.ಎನ್. ಸುಬ್ಬರಾವ್ ಅವರ 97ನೆ ವರ್ಷದ ಜನ್ಮದಿನದ ಅಂಗವಾಗಿ ನವದೆಹಲಿಯ ರಾಷ್ಟ್ರೀಯ ಯುವಯೋಜನೆ ಪ್ರಕಟಿಸಿದ “ಸಂಗಮ್” ವಿಶೇಷ ಸಂಚಿಕೆಯನ್ನು ಧರ್ಮಸ್ಥಳದಲ್ಲಿ ಸೋಮವಾರ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಯೋಜನೆಯ ರಾಜ್ಯ ಸಂಯೋಜಕರಾದ ಬೆಂಗಳೂರಿನ ಡಾ. ವಿ. ಪ್ರಶಾಂತರಿಗೆ ನೀಡಿದರು.


  ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top