ಟೆಡ್ ಎಕ್ಸ್ ಸೇಂಟ್ ಅಲೋಶಿಯಸ್ ಸಮ್ಮೇಳನದಲ್ಲಿ ಡಾ. ದೇವನ್ ಉಪನ್ಯಾಸ

Upayuktha
0


ಮಂಗಳೂರು: ಮಂಗಳೂರಿನ ಎ.ಜೆ. ವೈದ್ಯಕೀಯ ಕಾಲೇಜಿನ ಇ.ಎನ್.ಟಿ (ENT) ವಿಭಾಗದ ಪ್ರಾಧ್ಯಾಪಕರಾದ ಡಾ. ದೇವನ್ ಅವರು ಇತ್ತೀಚೆಗೆ ಸೇಂಟ್ ಅಲೋಶಿಯಸ್ ಕಾಲೇಜಿನಲ್ಲಿ ನಡೆದ ಅತ್ಯಂತ ಪ್ರತಿಷ್ಠಿತ 'ಟೆಡ್ ಎಕ್ಸ್ ಸೇಂಟ್ ಅಲೋಶಿಯಸ್' (TEDxStAloysius) ಸಮ್ಮೇಳನಕ್ಕೆ ಅತಿಥಿ ಉಪನ್ಯಾಸಕರಾಗಿ ಆಹ್ವಾನಿತರಾಗಿದ್ದರು.


ಈ ಸಂದರ್ಭದಲ್ಲಿ ಅವರು, ತಾವು ಎದುರಿಸುತ್ತಿದ್ದ ಮಧುಮೇಹ (Diabetes), ರಕ್ತದೊತ್ತಡ (Hypertension) ಮತ್ತು ಬೊಜ್ಜಿನ (Obesity) ಸಮಸ್ಯೆಯನ್ನು ಸ್ವತಃ ಹೇಗೆ ಗುಣಪಡಿಸಿಕೊಂಡರು ಎಂಬ ತಮ್ಮ ಮಹತ್ವದ ಸಂಶೋಧನಾತ್ಮಕ ವಿಚಾರಗಳ ಬಗ್ಗೆ ಮಾತನಾಡಿದರು. ಪ್ರಪಂಚದಾದ್ಯಂತ ಲಕ್ಷಾಂತರ ಜನರು ಈ ಕಾಯಿಲೆಗಳಿಂದ ಬಳಲುತ್ತಿದ್ದಾರೆ ಎಂದು ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top