ಪುತ್ತೂರು: 2026 ಜನವರಿಯಲ್ಲಿ ನಡೆದ ಸಿಎ ಫೌಂಡೇಷನ್ ಪರೀಕ್ಷೆಯಲ್ಲಿ ವಿವೇಕಾನಂದ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಕಾಲೇಜು (ಸ್ವಾಯತ್ತ) ಪುತ್ತೂರು ಇದರ ಪ್ರಥಮ ಬಿಕಾಂ ವಿದ್ಯಾರ್ಥಿ ಗುರುದೀಪ್ ಉತ್ತೀರ್ಣರಾಗಿದ್ದಾರೆ.
ಇವರು ವಿಟ್ಲ ಮುಡ್ನೂರು ಗ್ರಾಮದ ನಾಟೆಕಲ್ಲು ಹರಿಶ್ಚಂದ್ರ ನಾಯಕ್ ಎನ್ ಮತ್ತು ಸರಸ್ವತಿ ಎನ್ ದಂಪತಿಗಳ ಸುಪುತ್ರ. ಸಾಧಕ ವಿದ್ಯಾರ್ಥಿಯನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


