ಹೋಳಿ: ಶ್ರೀಕೃಷ್ಣ ಮಠದಲ್ಲಿ ಬಣ್ಣಗಳ ಹಬ್ಬಕ್ಕೆ ಸಿದ್ಧತೆ

Upayuktha
0


ಉಡುಪಿ: ಶ್ರೀ ಕೃಷ್ಣ ಮಠದಲ್ಲಿ ಹೋಳಿ ಆಚರಣೆಯ ಪ್ರಯುಕ್ತ ಸಂಪ್ರದಾಯದಂತೆ ಕೃಷ್ಣ ಮಠದಿಂದ ಪರ್ಯಾಯ ಪೀಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಪ್ರಾರ್ಥನೆ ಮಾಡಿ ಹೋಳಿ ಬಣ್ಣಗಳನ್ನು ಹಿಡಿದುಕೊಂಡು ಕಡಿಯಾಳಿ ಮಹಿಷಮರ್ದಿನಿ ದೇವಸ್ಥಾನಕ್ಕೆ ಮೆರವಣಿಗೆ ಮೂಲಕ ತೆರಳಿ ಪ್ರಸಾದ ಪಡೆದುಕೊಂಡು ಬಣ್ಣವನ್ನು ವಾಪಸು ಕೃಷ್ಣ ಮಠಕ್ಕೆ ತರಲಾಯಿತು.


ಈ ಸಂದರ್ಭದಲ್ಲಿ ಶೀರೂರು ಮಠದ ದಿವಾನರಾದ ಉದಯ ಕುಮಾರ್ ಸರಳತ್ತಾಯ ಹಾಗೂ ಪಾರುಪತ್ಯೆಗಾರರಾದ ಶ್ರೀಶ ಭಟ್ ಕಡೇಕಾರು ಹಾಗೂ  ಮಠದ ಭಕ್ತರು ಹಾಗೂ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)
To Top