ಇಂದು ರೇಮಂಡ್ ಡಿ’ಕುನಾ ತಾಕೊಡೆ ಅವರಿಗೆ ಹುಟ್ಟೂರ ಸನ್ಮಾನ ಹಾಗೂ ತುಳು ಲಿಪಿಯ ‘ನಾಲೋದಿ ಬೊಳ್ಳಿಲು’ ಪುಸ್ತಕ ಬಿಡುಗಡೆ

Upayuktha
0


ಮೂಡುಬಿದಿರೆ: ಪ್ರಸಿದ್ಧ ಸಾಹಿತ್ಯಕರ್ತ ರೇಮಂಡ್ ಡಿ’ಕುನಾ ತಾಕೊಡೆ ಅವರಿಗೆ ಹುಟ್ಟೂರ ಸನ್ಮಾನ ಹಾಗೂ ಅವರ ತುಳು ಲಿಪಿಯ ಕೃತಿ 'ನಾಲೋದಿ ಬೊಳ್ಳಿಲು' ಪುಸ್ತಕ ಬಿಡುಗಡೆ ಸಮಾರಂಭವು ಮಾರ್ಚ್ 22, 2026 ಭಾನುವಾರ ಬೆಳಗ್ಗೆ 10:00 ಗಂಟೆಗೆ ಮೂಡುಬಿದಿರೆಯ ಸಮಾಜ ಮಂದಿರದಲ್ಲಿ ನಡೆಯಲಿದೆ.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆ. ಅಭಯಚಂದ್ರ ಜೈನ್ ವಹಿಸಲಿದ್ದಾರೆ. ಪುಸ್ತಕವನ್ನು ಡಾ. ಎಂ. ಮೋಹನ್ ಆಳ್ವಾ ಬಿಡುಗಡೆ ಮಾಡಲಿದ್ದು, ಗೀತಾ ಲಕ್ಷ್ಮೀಶ್ ಶೆಟ್ಟಿ ಪುಸ್ತಕ ಪರಿಚಯ ಮಾಡಲಿದ್ದಾರೆ.


ಈ ಕಾರ್ಯಕ್ರಮವನ್ನು ತುಳುಕೂಟ (ರಿ), ಮೂಡುಬಿದಿರೆ; ವರ್ಕಿಂಗ್ ಜರ್ನಲಿಸ್ಟ್ಸ್ ಅಸೋಸಿಯೇಷನ್; ಪ್ರೆಸ್ ಕ್ಲಬ್; ಜೆಸಿಐ ಮೂಡುಬಿದಿರೆ ತ್ರಿಭುವನ್; ಅಭಿಮಾನಿ ಬಳಗ ತಾಕೊಡೆ; ಅಭಿಮಾನಿ ರಿಕ್ಷಾ ಚಾಲಕರ ಸಂಘ; ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್; ರೋಟರಿ ಕ್ಲಬ್ ಆಫ್ ಟೆಂಪಲ್ ಟೌನ್ ಸೇರಿದಂತೆ ಹಲವು ಸಂಘಗಳು ಸಂಯುಕ್ತವಾಗಿ ಆಯೋಜಿಸಿವೆ.


ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.


  ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top