ಕಾಂಚನ: ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಸಸ್ಯಗಳ ಬಗ್ಯೆ ಮಾಹಿತಿ

Upayuktha
0


ಎಸ್.ಡಿ.ಎಂ. ಕಾಲೇಜಿನ ಸಸ್ಯಶಾಸ್ತ್ರ ವಿಭಾಗದ ಉಪನ್ಯಾಸಕ ಅಭಿಲಾಷ್ ಕೆ.ಎಸ್. ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ಉಜಿರೆ: ಲ್ಯಾಬ್ ಇನ್ ಕ್ಯಾಬ್ ಕಾರ್ಯಕ್ರಮದಡಿಯಲ್ಲಿ ಉಜಿರೆಯ ಎಸ್.ಡಿ.ಎಂ. ಕಾಲೇಜಿನ ಸಸ್ಯಶಾಸ್ತ್ರ ವಿಭಾಗದ ಆಶ್ರಯದಲ್ಲಿ ಸೋಮವಾರ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಆಡಳಿತಕ್ಕೆ ಒಳಪಟ್ಟ ಕಾಂಚನ ವೆಂಕಟಸುಬ್ರಹ್ಮಣ್ಯ ಸ್ಮಾರಕ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಸಸ್ಯಶಾಸ್ತçಕ್ಕೆ ಸಂಬಂಧಿಸಿದಂತೆ  ಏಕದಳ ಮತ್ತು ದ್ವಿದಳ ಸಸ್ಯಗಳ ಕಾಂಡದ ಒಳವಿನ್ಯಾಸ ಹಾಗೂ ಬಾಷ್ಪೀಕರಣ ಕ್ರಿಯೆಯನ್ನು ಪ್ರಾತ್ಯಕ್ಷಿಕೆ ಮೂಲಕ ಉಪಯುಕ್ತ ಮಾಹಿತಿ ನೀಡಲಾಯಿತು.


ಸಸ್ಯಶಾಸ್ತ್ರ ಉಪನ್ಯಾಸಕ ಅಭಿಲಾಷ್, ಕೆ.ಎಸ್. ಸವಿವರ ಮಾಹಿತಿ ನೀಡಿದ್ದು ವಿದ್ಯಾರ್ಥಿಗಳು ಆಸಕ್ತಿಯಿಂದ ವೀಕ್ಷಿಸಿ ಸಂತಸಪಟ್ಟರು. ಶಾಲಾ ಮುಖ್ಯೋಪಾಧ್ಯಾಯ ರಮೇಶ ಮಯ್ಯ ಉಪಸ್ಥಿತರಿದ್ದರು. ಸಸ್ಯಶಾಸ್ತ್ರ ವಿಭಾಗದ ಸಹಾಯಕ ಸುಂದರ ಹಾಗೂ ವಿದ್ಯಾರ್ಥಿಗಳಾದ ಮೇಘಾ, ಜ್ಯೋತಿಕಾ ಮತ್ತು ಸಿಂಚನಾ ಸಹಕರಿಸಿದರು.



 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top