ಮಾ.25 ರಂದು ಲಲಿತ ಮಂಟಪ ಕೃತಿ ಬಿಡುಗಡೆ

Upayuktha
0



ಮಂಗಳೂರು: ಹಿರಿಯ ಲೇಖಕಿ, ಪತ್ರಕರ್ತೆ ಕೋಡಿಬೆಟ್ಟು ರಾಜಲಕ್ಷ್ಮಿಅವರು ಬರೆದ ಅಹರ್ನಿಶಿ ಪ್ರಕಾಶನ ಹೊರತಂದಿರುವ ‘ಲಲಿತ ಮಂಟಪ’ ಕೃತಿ ಬಿಡುಗಡೆ ಹಾಗೂ ಅದರ ವಿನೂತನ ರಂಗಪ್ರಯೋಗ ಕಾರ್ಯಕ್ರಮ ಮಾ.25ರಂದು ಸಂಜೆ 5ಕ್ಕೆ ನಗರದ ಹಂಪನಕಟ್ಟೆಯ ಸಪ್ನ ಬುಕ್ ಹೌಸ್‌ನಲ್ಲಿ ನಡೆಯಲಿದೆ.


ಜಾನಪದ ವಿಶ್ವವಿದ್ಯಾಲಯ ವಿಶ್ರಾಂತ ಕುಲಪತಿ ಡಾ.ಕೆ. ಚಿನ್ನಪ್ಪ ಗೌಡ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಮಂಗಳೂರು ಪ್ರೆಸ್‌ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ವಿದುಷಿ ಮಂಜುಳಾ ಸುಬ್ರಹ್ಮಣ್ಯ ಅವರಿಂದ ನೂತನ ಕೃತಿ ಆಧರಿಸಿದ ವಿನೂತನ ರಂಗಪ್ರಯೋಗ ‘ಗೆಜ್ಜೆ ಬರೆದ ಅಕ್ಷರ’ ಪ್ರಸ್ತುತಿಗೊಳ್ಳಲಿದೆ ಎಂದು ಪ್ರಕಟಣೆ ತಿಳಿಸಿದೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top