ಮಂಗಳೂರು ಉತ್ತರ: ಅಧಿಕಾರಿಗಳ ಜತೆ ಡಾ. ವೈ ಭರತ್ ಶೆಟ್ಟಿ ಸರಣಿ ಸಭೆ

Upayuktha
0

ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮಗಳಿಗೆ ಸೂಚನೆ




ಮಂಗಳೂರು: ಮುಂಬರುವ ಬೇಸಿಗೆಯನ್ನು ಪರಿಣಾಮಕಾರಿಯಾಗಿ ಎದುರಿಸುವ ನಿಟ್ಟಿನಲ್ಲಿ ಮಂಗಳೂರು ಮಹಾನಗರ ಪಾಲಿಕೆಗೆ ಒಳಪಟ್ಟ ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ 22 ವಾರ್ಡ್‌ಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗಳ ಪರಿಹಾರ ಹಾಗೂ ಮುಂಜಾಗ್ರತಾ ಕ್ರಮಗಳ ಕುರಿತು ಮಾನ್ಯ ಶಾಸಕರು ಡಾ. ವೈ ಭರತ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ, ವಿವಿಧ ಮಟ್ಟದ ಅಧಿಕಾರಿಗಳ ಹಾಗೂ ನಿಕಟಪೂರ್ವ ಪಾಲಿಕೆ ಸದಸ್ಯರ ಉಪಸ್ಥಿತಿಯಲ್ಲಿ ಮಂಗಳೂರು ಮಹಾನಗರ ಪಾಲಿಕೆಯಲ್ಲಿರುವ ಶಾಸಕರ ಕಚೇರಿಯಲ್ಲಿ ಮಹತ್ವದ ಸರಣಿಗಳು ಸಭೆ ನಡೆಯಿತು.


ಮುಂಬರುವ ಬೇಸಿಗೆ ಸಮಯದಲ್ಲಿ, ಜನಸಾಮಾನ್ಯರಿಗೆ ನೀರು ಪೂರೈಕೆಯಲ್ಲಿ ಯಾವುದೇ ರೀತಿಯ ವ್ಯತ್ಯಯವಾಗಬಾರದು, ಅದಕ್ಕಾಗಿ ಸೂಕ್ತವಾದ ಮುಂಜಾಗ್ರತಾ ಕ್ರಮವನ್ನು ವಹಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಶಾಸಕರು ಸೂಚನೆ ನೀಡಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top