ಕೊಣಾಜೆ: ಮಂಗಳೂರು ವಿಶ್ವವಿದ್ಯಾನಿಲಯದ ಕನ್ನಡ ಸ್ನಾತಕೋತ್ತರ ಪದವಿಯಲ್ಲಿ ವಿವಿಯ ಎಸ್ ವಿಪಿ ಕನ್ನಡ ಅಧ್ಯಯನ ಸಂಸ್ಥೆಯ ವಿದ್ಯಾರ್ಥಿನಿ ಸಂಧ್ಯಾ ಎನ್ ಇವರು ಪ್ರಥಮ ರ್‍ಯಾಂಕ್ ಪಡೆದಿದ್ದಾರೆ. ಬಂಟ್ವಾಳದ ಸರಪಾಡಿಯ ಮಣಿನಾಲ್ಕೂರಿನವರಾದ ಇವರು ನೀಲಯ್ಯ ನಾಯ್ಕ ಮತ್ತು ಬೇಬಿ ದಂಪತಿಗಳ ಮಗಳು. ಪ್ರತಿಭಾನ್ವಿತರಾದ ಇವರ ಕವಿತೆ, ಕಥೆ, ಲೇಖನಗಳು ನಾಡಿನ ವಿವಿಧ ಪತ್ರಿಕೆಗಳಲ್ಲಿ ಹಾಗೂ ಮಂಗಳೂರು ಆಕಾಶವಾಣಿಯಲ್ಲಿ ಬಿತ್ತರಗೊಂಡಿವೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


