ಮಂಗಳೂರು ವಿವಿ ಮಟ್ಟದ 3ನೇ ತುಳು ವಿದ್ಯಾರ್ಥಿ ಸಮ್ಮೇಳನ: ಅಕ್ಷಯ ಕಾಲೇಜಿಗೆ ಬಹುಮಾನ

Upayuktha
0



ಪುತ್ತೂರು: ಅಕ್ಷಯ ಕಾಲೇಜು ಪುತ್ತೂರಿನ ವಿದ್ಯಾರ್ಥಿಗಳು ಮಂಗಳೂರಿನ ಉರ್ವಸ್ಟೋರಿನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಮೂರನೆಯ ತುಳು ವಿದ್ಯಾರ್ಥಿ ಸಮ್ಮೇಳನದಲ್ಲಿ ನಡೆದ ತುತ್ತೈದ (ಫ್ಯಾಶನ್ ಷೋ) ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಮತ್ತು ರೂ. ಹತ್ತು ಸಾವಿರ ನಗದು ಹಾಗೂ ಸಮೂಹ ಗಾಯನದಲ್ಲಿ ತೃತೀಯ ಸ್ಥಾನ ಮತ್ತು ರೂ. ಎರಡು ಸಾವಿರ ನಗದು ಬಹುಮಾನ ಗಳಿಸಿಕೊಂಡಿರುತ್ತಾರೆ.



ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 



Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top