ಶಿರಸಿ: ಕರ್ನಾಟಕ ಮಾಧ್ಯಮ ಅಕಾಡೆಮಿ ಕೊಡಮಾಡುವ 2025 ರ ವಾರ್ಷಿಕ ಪ್ರಶಸ್ತಿಗೆ ಸಿದ್ಧಾಪುರ ತಾಲ್ಲೂಕು ಹೆಗ್ಗಾರದ ಹಿಂದೂಸ್ತಾನಿ ಗಾಯಕ ಪಂ. ಹೆಗ್ಗಾರ ಅನಂತ ಹೆಗಡೆ ಅವರ ಪತ್ನಿ, ಪ್ರಜಾವಾಣಿ ಮುಖ್ಯ ಉಪಸಂಪಾದಕಿ ಉಮಾ ಅನಂತ್ ಅವರು ಭಾಜನರಾಗಿದ್ದಾರೆ. ಪ್ರಶಸ್ತಿಯನ್ನು ಮುಖ್ಯಮಂತ್ರಿ ಎಸ್. ಸಿದ್ದರಾಮಯ್ಯ ಅವರು ಶುಕ್ರವಾರ (ಮಾ. 13) ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಪ್ರದಾನ ಮಾಡಿದರು.
ಬೆಳ್ತಂಗಡಿ ತಾಲೂಕಿನ ವೇಣೂರಿನವರಾದ ಇವರು ಉಜಿರೆ ಎಸ್ ಡಿಎಂ ಕಾಲೇಜು ಹಳೆಯ ವಿದ್ಯಾರ್ಥಿನಿ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

