ಮೌಲ್ಯ ನಾಯಕ್ ಇವರಿಗೆ ಸಂಸ್ಕೃತ ಒಲಂಪಿಯಾಡ್‌ನಲ್ಲಿ ಸ್ವರ್ಣಪದಕ

Upayuktha
0



ಉಜಿರೆ: ದೆಹಲಿಯ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯದ ಇಂಡಿಯನ್ ನಾಲೆಡ್ಜ್ ಸಿಸ್ಟಮ್ ಅವರು 2025ರಲ್ಲಿ ನಡೆಸಿದ ಸಂಸ್ಕೃತ ಒಲಂಪಿಯಾಡ್ ನಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯಾಗಿದ್ದ ಮೌಲ್ಯ ನಾಯಕ್  ಸ್ವರ್ಣ ಪದಕ ಬಹುಮಾನ ಪಡೆದಿದ್ದಾರೆ.


ಇವರು ಬೆಳ್ತಂಗಡಿ ತಾಲೂಕಿನ ಕಡಿದುದ್ಯಾವರ ಗ್ರಾಮದ ಬಾಲಚಂದ್ರ ನಾಯಕ್ ಹಾಗೂ ಲಲಿತಾ ನಾಯಕ್ ದಂಪತಿಯ ಪುತ್ರಿ. ಇವರನ್ನು ಆಡಳಿತ ಮಂಡಳಿ, ಪ್ರಾಚಾರ್ಯ ಪ್ರಮೋದ್ ಕುಮಾರ್ ಬಿ. ಹಾಗೂ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥ ಡಾ. ಪ್ರಸನ್ನಕುಮಾರ ಐತಾಳ್ ಇವರು ಅಭಿನಂದಿಸಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top