ಸಿಎ ಅಂತಿಮ ಪರೀಕ್ಷೆಯಲ್ಲಿ ಫಿಲೋಮಿನಾ ಪ. ಪೂ. ಕಾಲೇಜಿನ ಹಿರಿಯ ವಿದ್ಯಾರ್ಥಿ ಮುಹಮ್ಮದ್ ರಿಯಾಜ್ ತೇರ್ಗಡೆ

Upayuktha
0


ಪುತ್ತೂರು: ಜನವರಿ 2026 ರಲ್ಲಿ ನಡೆದ ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿ ಮುಹಮ್ಮದ್ ರಿಯಾಜ್ ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಿದ್ದಾರೆ.


ಇವರು ಸಂಪ್ಯದ ನಿವಾಸಿ ಅಬೂಬಕ್ಕರ್ ಮತ್ತು ಸಾರಮ್ಮ ದಂಪತಿಗಳ ಪುತ್ರನಾಗಿದ್ದು, 2017ರ ಶೈಕ್ಷಣಿಕ ವರ್ಷದಲ್ಲಿ ಸಂತ ಫಿಲೋಮಿನಾ ಪ. ಪೂ ಕಾಲೇಜಿನಲ್ಲಿ ಪಿಯುಸಿ ವಿದ್ಯಾಭ್ಯಾಸವನ್ನು ಪೂರ್ಣಗೊಳಿಸಿದರು.


ಕಾಲೇಜಿನ  ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಅಭಿನಂದನೆಯನ್ನು ಸಲ್ಲಿಸಿದರು. ಉಪನ್ಯಾಸಕರಾದ ಸಂಜಯ್ ಎಸ್, ರಾಹುಲ್, ಭರತ್. ಜಿ. ಪೈ ಹಾಗೂ ಗೀತಾ ಉಪಸ್ಥಿತರಿದ್ದರು.


  ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top