ಮಾರ್ಚ್ 15: ನಾದಸ್ವರಂ ಕಲಾವಿದ ವಿದ್ವಾನ್ ನಾಗೇಶ್ ಅವರಿಗೆ ಸನ್ಮಾನ

Upayuktha
0


ಮಂಗಳೂರು: ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ಪ್ರತಿಷ್ಠಿತ `ಕರ್ನಾಟಕ ಕಲಾ ಶ್ರೀ' ಪ್ರಶಸ್ತಿಗೆ ಆಯ್ಕೆಯಾಗಿರುವ ಹಿರಿಯ ನಾದಸ್ವರ ಕಲಾವಿದ ವಿದ್ವಾನ್ ನಾಗೇಶ್ ಎ ಬಪ್ಪನಾಡು ಅವರನ್ನು ಮಣಿ ಕೃಷ್ಣಸ್ವಾಮಿ ಅಕಾಡೆಮಿ ಮತ್ತು ನಾಗರಿಕ ಸಲಹಾ ಸಮಿತಿ ಭಾನುವಾರ ಸಂಜೆ.5 ಗಂಟೆಗೆ ಆಯೋಜಿಸಿರುವ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿಯಲ್ಲಿ ಸನ್ಮಾನಿಸಲಾಗುವುದು.


ಮಣಿಕೃಷ್ಣಸ್ವಾಮಿ ಅಕಾಡೆಮಿ ಕಾರ್ಯದರ್ಶಿ ಪಿ ನಿತ್ಯಾನಂದ ರಾವ್ ಪತ್ರಿಕಾ ಪ್ರಕಟಣೆಯಲ್ಲಿ ಪ್ರಜ್ಞಾ ಅಡಿಗ ಅವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ ನಂತರ ರಶ್ಮಿ ಉಡುಪ ಅವರಿಂದ ಭರತನಾಟ್ಯ ನಡೆಯಲಿದೆ ಎಂದು ತಿಳಿಸಿದ್ದಾರೆ. ಉಡುಪಿಯ ಸರಿಗಮ ಸಂಗೀತ ವಿದ್ಯಾಲಯದ ವಿದುಷಿ ವಾರಿಜಾಕ್ಷಿ ಆರ್ ಭಟ್ ಮುಖ್ಯ ಅತಿಥಿಯಾಗಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top