ಪುತ್ತೂರು: 2026 ಜನವರಿಯಲ್ಲಿ ನಡೆದ ಸಿಎ ಅಂತಿಮ ಪರೀಕ್ಷೆಯಲ್ಲಿ ವಿವೇಕಾನಂದ ಕಾಲೇಜು (ಸ್ವಾಯತ್ತ) ಪುತ್ತೂರು ಇದರ ವಾಣಿಜ್ಯ ವಿಭಾಗದ ಹಿರಿಯ ವಿದ್ಯಾರ್ಥಿಗಳಾದ ಅನನ್ಯ ಯು, ಶಿವರಾಮ ಭಟ್, ರಂಜಿತ್, ನವೀನ್ ಮುಕುಂದ ಮತ್ತು ಕೃಷ್ಣ ಕಿಶೋರ್ ಇವರುಗಳು ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಿದ್ದಾರೆ.
ಸಾಧಕ ವಿದ್ಯಾರ್ಥಿಗಳನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

