ಅಲೋಶಿಯಸ್ ವಿವಿಯ ಸಂಜೂಪ್ ಕೆ ಪಿ ಅವರಿಗೆ ಪಿಎಚ್‌ಡಿ ಪದವಿ

Upayuktha
0

ಮಂಗಳೂರು: ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಸ್ಕೂಲ್ ಆಫ್ ಲ್ಯಾಂಗ್ವೇಜಸ್ ಎಂಡ್ ಕಲ್ಚರಲ್ ಸ್ಟಡೀಸ್‍‍ನ ಇಂಗ್ಲಿಷ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಸಂಜೂಪ್ ಕೆ ಪಿ ಅವರ "ಕಂಟೆಂಪರರಿ ಕೇರಳ ಎಂಡ್ ದ ಪ್ರೊಡಕ್ಷನ್ ಆಫ್ ಹೆಜಿಮೋನಿಕ್ ಮ್ಯಾಸ್ಕ್ಯುಲಿನಿಟಿ" ಎಂಬ ಮಹಾಪ್ರಬಂಧಕ್ಕಾಗಿ ಮಂಗಳೂರು ವಿಶ್ವವಿದ್ಯಾಲಯವು ಪಿಎಚ್‌ಡಿ ಪದವಿ ನೀಡಿ ಗೌರವಿಸಿದೆ.


ಅವರು ಮಂಗಳೂರು ವಿಶ್ವವಿದ್ಯಾಲಯದ ಇಂಗ್ಲಿಷ್ ವಿಭಾಗದ ಪ್ರೊಫೆಸರ್ ಡಾ. ಪರಿಣಿತ ಅವರ ಮಾರ್ಗದರ್ಶನದಲ್ಲಿ ತಮ್ಮ ಸಂಶೋಧನೆಯನ್ನು ನಡೆಸಿದ್ದರು.


ಸಂಜೂಪ್ ಅವರು ಅಶೋಕನ್ ಕೆ ಪಿ ಮತ್ತು ವಲ್ಸಲಾ ಟಿ. ಅವರ ಪುತ್ರ ಹಾಗೂ ಅಮೃತಾ ಸಿ. ಅವರ ಪತಿ.


 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top