ವನ್ನೂರ್ ಸ್ವಾಮಿ ಅವರಿಗೆ ಪಿಎಚ್‌ಡಿ ಪ್ರದಾನ

Upayuktha
0


ಮಂಗಳೂರು: ಅನಂತಪುರ ಜಿಲ್ಲೆ ರಾಯದುರ್ಗ ತಾಲೂಕು ಓಬಳಾಪುರ ಗ್ರಾಮದ ನಿವಾಸಿ ಕುರುಬ ವನ್ನೂರ್ ಸ್ವಾಮಿ ಅವರಿಗೆ ಮಂಗಳೂರು ವಿಶ್ವವಿದ್ಯಾಲಯವು ಪಿಎಚ್‌ಡಿ ಪದವಿಯನ್ನು ಪ್ರದಾನ ಮಾಡಿದೆ.


ಇವರು ಸೆಕ್ಯೂರಿಟಿ ಎನ್ಹ್ಯಾನ್ಸ್‌ಮೆಂಟ್ ಅಂಡ್ ಪ್ರೈವಸಿ ಪ್ರೊಟೆಕ್ಷನ್ ಫಾರ್ ಮಲ್ಟಿಮೋಡಲ್ ಬಯೊಮೀಟ್ರಿಕ್ ಸಿಸ್ಟಮ್ಸ್ ಎಂಬ ವಿಷಯದಲ್ಲಿ ಸಲ್ಲಿಸಿದ ಮಹಾಪ್ರಬಂಧಕ್ಕಾಗಿ ಮಂಗಳೂರು ವಿಶ್ವವಿದ್ಯಾನಿಲಯ ಪಿಎಚ್ ಡಿ ಪದವಿ ನೀಡಿದೆ. ಗಣಕ ವಿಜ್ಞಾನ ವಿಭಾಗದ ಹಿರಿಯ ಪ್ರಾಧ್ಯಾಪಕರಾದ ಡಾ. ಬಿ. ಎಚ್. ಶೇಖರ್ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಲಾಗಿದೆ. ಜೊತೆಗೆ ಡಾ. ಭಾರತಿ ಪಿಲಾರ್ ಮತ್ತು ಡಾ. ಶರ್ಮಿಳಾ ಕುಮಾರಿ ಸಹ ಸಹಕಾರ ನೀಡಿದ್ದಾರೆ.


ವನ್ನೂರ್ ಸ್ವಾಮಿ ಅವರು ಕರೆಂಟ್ ಶಂಕರಪ್ಪ ಮತ್ತು ಮಲ್ಲಮ್ಮ ದಂಪತಿಗಳ ಮೂರನೇ ಪುತ್ರರಾಗಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top