ಫ್ರೆಂಡ್ಸ್ ಶೇಡಿಗುರಿ ನೂತನ ಅಧ್ಯಕ್ಷರಾಗಿ ಪ್ರತಾಪ್ ಶೇಡಿಗುರಿ ಆಯ್ಕೆ

Upayuktha
0

ಬಂಟ್ವಾಳ: ಬಂಟ್ವಾಳ ತಾಲೂಕಿನ ಶಂಭೂರು ಗ್ರಾಮದ ಫ್ರೆಂಡ್ಸ್ ಶೇಡಿಗುರಿ ಸಮಿತಿಯ 2026-27 ಸಾಲಿನ ನೂತನ ಅಧ್ಯಕ್ಷರಾಗಿ ಪ್ರತಾಪ್ ಶೇಡಿಗುರಿ ಅವರು ಆಯ್ಕೆಯಾಗಿದ್ದಾರೆ.


ಗೌರವಾಧ್ಯಕ್ಷರಾಗಿ ‌ಲೋಕೇಶ್‌ ಶೇಡಿಗುರಿ, ಉಪಾಧ್ಯಕ್ಷರಾಗಿ ಶಿವರಾಜ್‌ ಶೇಡಿಗುರಿ ಹಾಗೂ ಕಾರ್ಯದರ್ಶಿಯಾಗಿ ಲತೀಶ್‌ ಶೇಡಿಗುರಿ ಆಯ್ಕೆಯಾಗಿದ್ದಾರೆ.


ನೂತನ ಪದಾಧಿಕಾರಿಗಳಿಗೆ ಫ್ರೆಂಡ್ಸ್ ಶೇಡಿಗುರಿ ಸಮಿತಿಯ ಸರ್ವ ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top