ಅಂಬಿಕಾ ಮಹಾವಿದ್ಯಾಲಯದ ಹಿರಿಯ ವಿದ್ಯಾರ್ಥಿನಿಯರಿಗೆ ರ‍್ಯಾಂಕ್

Upayuktha
0


ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯಲ್ಲಿನ ಅಂಬಿಕಾ ಪದವಿ ಮಹಾವಿದ್ಯಾಲಯದ ಮೂವರು ಹಿರಿಯ ವಿದ್ಯಾರ್ಥಿನಿಯರು ರಾಜ್ಯದ ವಿವಿಧ ವಿಶ್ವವಿದ್ಯಾನಿಲಯಗಳ ಸ್ನಾತಕೋತ್ತರ ಪದವಿಗಳಲ್ಲಿ ರ‍್ಯಾಂಕ್ ಗಳಿಸಿದ್ದಾರೆ.


ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಗಣಿತಶಾಸ್ತ್ರ ಎಂ.ಎಸ್ಸಿ. ಪದವಿ ಅಧ್ಯಯನ ನಡೆಸಿರುವ ವರೇಣ್ಯಾ ಬಿ. ಮೊದಲ ರ‍್ಯಾಂಕ್ ಗಳಿಸಿದರೆ, ಬೆಂಗಳೂರಿನ ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಕ್ಲಿನಿಕಲ್ ಸೈಕಾಲಜಿ ವಿದ್ಯಾರ್ಥಿನಿ ನಯನಾ ದ್ವಿತೀಯ ರ‍್ಯಾಂಕ್ ಗಳಿಸಿರುತ್ತಾರೆ. ಅಂತೆಯೇ ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ಸ್ನಾತಕೋತ್ತರ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ಅಧ್ಯಯನ ನಡೆಸಿರುವ ಮೇಘಾ ಡಿ. ಅವರು ನಾಲ್ಕನೇ ರ‍್ಯಾಂಕ್‌ಗೆ ಭಾಜನರಾಗಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top