ಕಾಸರಗೋಡು, ಮಾ.30: ಮಧೂರು ಸಮೀಪದ ಅರ್ಜುನಗುಳಿ ನಿವಾಸಿ ಶಂಕರನಾರಾಯಣ ಭಟ್ (66) ಅವರು ರವಿವಾರ ರಾತ್ರಿ ಸ್ವಗೃಹದಲ್ಲಿ ನಿಧನ ಹೊಂದಿದರು.
ನೀರ್ಚಾಲ್'ನಲ್ಲಿ ಜೀಪ್ ಚಾಲಕರಾಗಿದ್ದ ಇವರು, ಶ್ರೀ ಭಾರತೀ ನೇತ್ರ ಚಿಕಿತ್ಸಾಲಯ ಮುಜುಂಗಾವು ಮತ್ತು ಕಾಸರಗೋಡು ವಲಯದ ವಿವಿಧ ಸಾಮಾಜಿಕ ಚಟುವಟಿಕೆಗಳಲ್ಲಿ ಜವಾಬ್ದಾರಿಯನ್ನು ನಿರ್ವಹಿಸಿದ್ದರು. ಪತ್ನಿ ಸವಿತಾ, ಪುತ್ರ ಅನೀಶಕೃಷ್ಣ, ಸಹಿತ ಸಹೋದರ, ಸಹೋದರಿಯರನ್ನು ಅಗಲಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


