ಸಾಹಿತ್ಯ ಅಭಿರುಚಿ- 117ನೇ ಕಾರ್ಯಕ್ರಮ

Upayuktha
0


ಮಂಗಳೂರು: ಅಮೃತ ಪ್ರಕಾಶ ಪತ್ರಿಕೆ ಮಂಗಳೂರು ಹಾಗೂ ಮ್ಯಾಪ್ಸ್ ಕಾಲೇಜು ಮಂಗಳೂರು ಇವರ ಜಂಟಿ ಆಶ್ರಯದಲ್ಲಿ 117ನೇ ಸಾಹಿತ್ಯ ಅಭಿರುಚಿ ಕಾರ್ಯಕ್ರಮ ಮಾರ್ಚ್ 5ರಂದು ಮ್ಯಾಪ್ಸ್ ಕಾಲೇಜಿನ ಸಭಾಂಗಣದಲ್ಲಿ 11:30 ಕ್ಕೆ ನಡೆಯಲಿದೆ.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮ್ಯಾಪ್ಸ್ ಕಾಲೇಜ್ ಮಂಗಳೂರು ಇದರ ಪ್ರಾಂಶುಪಾಲರಾದ ಡಾ.ಶೃತಿ ಶೆಟ್ಟಿ ವಹಿಸುವರು. ಮುಖ್ಯ ಸಂಪನ್ಮೂಲ ಅತಿಥಿಗಳಾಗಿ ಸಹ ಪ್ರಾಧ್ಯಾಪಕರು ಔಷಧ ಶಾಸ್ತ್ರ ವಿಭಾಗ ಎ.ಜೆ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನ ಕೇಂದ್ರ ಮಂಗಳೂರಿನ ಡಾ. ಚಂದ್ರಶೇಖರ್ ಹಾಗೂ ಹಿರಿಯ ವರದಿಗಾರರು ವಿಜಯ ಕರ್ನಾಟಕ ದೈನಿಕ ಪತ್ರಿಕೆಯ ವಿಜಯ ಕೋಟ್ಯಾನ್ ಮುಖ್ಯ ಸಂಪನ್ಮೂಲ ಅತಿಥಿಯಾಗಿ ಉಪಸ್ಥಿತರಿವರು.


ಈ ಸಂದರ್ಭದಲ್ಲಿ ಹಿರಿಯ ಸಾಹಿತಿ ಕಾದಂಬರಿಗಾರರಾದ ಡಾ. ಪ್ರಭಾಕರ ನೀರು ಮಾರ್ಗ ಹಾಗೂ ತುಳು ಪರಿಷತ್ ಮಂಗಳೂರು ಅಧ್ಯಕ್ಷರಾದ ಶುಭೋದಯ ಆಳ್ವ, ನಿವೃತ್ತ  ಪ್ರಶಸ್ತಿ ವಿಜೇತ ಶಿಕ್ಷಕಿ ಹಾಗೂ ಲೇಖಕಿ ಸುಧಾ ನಾಗೇಶ್ ಗೌರವ  ಉಪಸ್ಥಿತರಿರುವರು. ಶಿಕ್ಷಕಿ ಲೇಖಕಿ ಸುರೇಖಾ ಯಾಳವಾರ ಕಾರ್ಯಕ್ರಮ ನಿರೂಪಿಸುವರು ಎಂದು ಅಮೃತ ಪ್ರಕಾಶ ಪತ್ರಿಕೆ ವ್ಯವಸ್ಥಾಪಕ ಸಂಪಾದಕಿ ಡಾ. ಮಾಲತಿ ಶೆಟ್ಟಿ ಮಾಣೂರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top