ಹ್ಯೂಸ್ಟನ್ ನಗರದ ಪುತ್ತಿಗೆ ಮಠದಲ್ಲಿ ಭಜನೋತ್ಸವದೊಂದಿಗೆ ಸೀತಾ ರಾಮ ಕಲ್ಯಾಣೋತ್ಸವ

Upayuktha
0



ಹ್ಯೂಸ್ಟನ್: ಶ್ರೀ ರಾಮನವಮಿ ಮಹೋತ್ಸವದ ನಿಮಿತ್ತ ಪರಮ ಪೂಜ್ಯ ಪುತ್ತಿಗೆ ಶ್ರೀಪಾದರ ಮಾರ್ಗದರ್ಶನದಂತೆ ಲೋಕಕಲ್ಯಾಣಕ್ಕಾಗಿ ಅಮೆರಿಕಾದ ಹೂಸ್ಟನ್ ಮಹಾನಗರದ ಶ್ರೀ ಪುತ್ತಿಗೆ ಮಠದಲ್ಲಿ ಅಖಂಡ ಏಕಾಹ ಭಜನೋತ್ಸವ ಪ್ರಾರಂಭಗೊಂಡಿತು.


ಶ್ರೀಮಠದ ಅಂತಾರಾಷ್ಟ್ರೀಯ ಕಾರ್ಯದರ್ಶಿಗಳಾದ ಶ್ರೀ ಪ್ರಸನ್ನಾಚಾರ್ಯರವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.



ಉದಯಾಸ್ತಮಾನವಾಗಿ ನಡೆಯುವ ಈ ಭಜನೋತ್ಸವದಲ್ಲಿ ತಂಡೋಪತಂಡವಾಗಿ ನೂರಾರು ಭಜನಾ ತಂಡಗಳು ಭಾಗವಹಿಸಿದ್ದು ಸಾಯಂಕಾಲ ಅನೇಕ ಭಕ್ತಜನರ ಸಮ್ಮುಖದಲ್ಲಿ ಪ್ರಧಾನ ಅರ್ಚಕರಾದ ಶ್ರೀ ರಘುರಾಮ್ ಭಟ್ ಅವರ ನೇತೃತ್ವದಲ್ಲಿ ವೈಭವದ ಸೀತಾರಾಮ ಕಲ್ಯಾಣೋತ್ಸವವು ಜರಗುವುದರೊಂದಿಗೆ ಭಜನೋತ್ಸವವು ಸಮಾಪ್ತಿಗೊಂಡಿತು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top