ಶಕ್ತಿ ರೆಸಿಡೆನ್ಶಿಯಲ್ ಶಾಲೆ ಪ್ರಾಂಶುಪಾಲೆಗೆ ಅಂತರಾಷ್ಟ್ರೀಯ “ವಿಮೆನ್ ಲೀಡರ್‌ಶಿಪ್ ಎಕ್ಸೆಲೆನ್ಸ್ ಅವಾರ್ಡ್”

Upayuktha
0

ದಿ ಇಂಡಿಯನ್ ಫೋರಮ್‌ನಿಂದ ಪ್ರದಾನ




ಮಂಗಳೂರು: ಶಕ್ತಿ ರೆಸಿಡೆನ್ಶಿಯಲ್ ಶಾಲೆ ಪ್ರಾಂಶುಪಾಲೆ ಶ್ರೀಮತಿ ಬಬಿತಾ ಸೂರಜ್ ಅವರಿಗೆ ಸಾಮಾಜಿಕ ಮುಖಂಡರು ಮತ್ತು ಸಾಧಕರಿಗಾಗಿ "ದಿ ಇಂಡಿಯನ್ ಫೋರಮ್" ನಿಂದ ಅಂತರ ರಾಷ್ಟ್ರೀಯ ಮಹಿಳಾ ದಿನಾಚರಣೆಯಂದು “ವಿಮೆನ್ ಲೀಡರ್‌ಶಿಪ್ ಎಕ್ಸೆಲೆನ್ಸ್ ಅವಾರ್ಡ್"ನ್ನು ನೀಡಲಾಗಿದೆ.


ಶಿಕ್ಷಣ ಕ್ಷೇತ್ರದಲ್ಲಿ ಅವರ ಅತ್ಯುತ್ತಮ ಸಾಧನೆಗಳು, ಸಮರ್ಪಣೆ, ನಾಯಕತ್ವ ಮತ್ತು ಸಮಾಜಕ್ಕೆ ಸ್ಪೂರ್ತಿದಾಯಕ ಕೊಡುಗೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಅವರನ್ನು ಸಂಸ್ಥೆಯ ಸಂಸ್ಥಾಪಕರಾದ ಡಾ. ಕೆ. ಸಿ. ನಾಯ್ಕ್, ಕಾರ್ಯದರ್ಶಿ ಸಂಜಿತ್ ನಾಯ್ಕ್, ಪ್ರಧಾನ ಸಲಹೆಗಾರರಾದ  ರಮೇಶ್ ಕೆ. ಮತ್ತು ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿಗಳು ಅಭಿನಂದಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top