ಸೋದೆ ಮಠ ಸ್ವಾಮೀಜಿ ಧರ್ಮಸ್ಥಳ ಭೇಟಿ

Upayuktha
0


ಉಜಿರೆ: ಉಡುಪಿ ಸೋದೆ ಮಠದ ವಿಶ್ವವಲ್ಲಭತೀರ್ಥ ಸ್ವಾಮೀಜಿ ಬುಧವಾರ ಧರ್ಮಸ್ಥಳಕ್ಕೆ ಆಗಮಿಸಿದಾಗ ಅವರನ್ನು ಭವ್ಯ ಮೆರವಣಿಗೆಯಲ್ಲಿ ಸ್ವಾಗತಿಸಲಾಯಿತು. ಬಳಿಕ ಸ್ವಾಮೀಜಿಯವರು ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು.


ಹೆಗ್ಗಡೆಯವರ ನಿವಾಸದಲ್ಲಿ (ಬೀಡಿನಲ್ಲಿ) ಸ್ವಾಮೀಜಿಯವರ ಪಾದಪೂಜೆ ನಡೆಸಲಾಯಿತು. ಡಿ. ವೀರೇಂದ್ರ ಹೆಗ್ಗಡೆಯವರು ಪೂಜ್ಯ ಸ್ವಾಮೀಜಿಯವರಿಗೆ ಶಾಲು ಹೊದಿಸಿ ಗೌರವಿಸಿದರು. ಹೇಮಾವತಿ ವೀ. ಹೆಗ್ಗಡೆ, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್ ಮತ್ತು ಶ್ರೇಯಸ್ ಕುಮಾರ್ ಉಪಸ್ಥಿತರಿದ್ದರು.



ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top