ಮಂಗಳೂರು ವಿಶ್ವವಿದ್ಯಾಲಯ ಪವರ್‌ಲಿಫ್ಟಿಂಗ್‌ನಲ್ಲಿ ರಂಜಿತ್‌ಗೆ ಬೆಳ್ಳಿ ಪದಕ

Upayuktha
0


ಪುತ್ತೂರು: ಮಂಗಳೂರು ವಿಶ್ವವಿದ್ಯಾಲಯದ ಅಂತರ್ ಕಾಲೇಜು ಪವರ್‌ಲಿಫ್ಟಿಂಗ್ ಚಾಂಪಿಯನ್‌ಷಿಪ್‌ನಲ್ಲಿ ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ತೃತೀಯ ಬಿಎ ವಿದ್ಯಾರ್ಥಿ ರಂಜಿತ್ ಬೆಳ್ಳಿ ಪದಕ ಗೆದ್ದಿದ್ದಾರೆ.


ಮಂಗಳೂರಿನ ಸ್ಕೂಲ್ ಆಫ್ ಸೋಷಿಯಲ್ ವರ್ಕ್ ರೋಶ್ನಿ ನಿಲಯ ದಲ್ಲಿ ಈ ಸ್ಪರ್ಧೆ ನಡೆಯಿತು. ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.


ರಂಜಿತ್ ಅವರ ಸಾಧನೆಗೆ ಕಾಲೇಜಿನ ಪ್ರಾಂಶುಪಾಲರು ಹಾಗೂ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.


 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top