ಮಾ 14: ಫಿಲೋಮಿನಾ ಪ.ಪೂ ಕಾಲೇಜಿನಲ್ಲಿ 'ಫಿಲೋ ಮಿಲನ' ಕಾರ್ಯಕ್ರಮ

Upayuktha
0


ಪುತ್ತೂರು: ಸಂತ ಪಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳ ಸಮಾಗಮ 'ಫಿಲೋ ಮಿಲನ- 2026' ಕಾರ್ಯಕ್ರಮವು ಮಾರ್ಚ್ 14 ರಂದು ಕಾಲೇಜಿನ ಪ್ರಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಸಂಚಾಲಕರಾದ ವಂ. ಫಾ. ಲಾರೆನ್ಸ್ ಮಸ್ಕರೇನಸ್  ವಹಿಸಲಿದ್ದಾರೆ.


ಮುಖ್ಯ ಅತಿಥಿಗಳಾಗಿ ಪುತ್ತೂರು ವಕೀಲರ ಸಂಘದ ಅಧ್ಯಕ್ಷರಾದ ನ್ಯಾಯವಾದಿ ಜಗನ್ನಾಥ್ ರೈ ಜಿ ಹಾಗೂ ಪುತ್ತೂರು ಪ್ರಶಾಂತ್ ಎಂಟರ್ಪ್ರೈಸಸ್ ಪಡೀಲ್ ನ ಪಾಲುದಾರರಾದ ಪ್ರಶಾಂತ್ ಶೆಣೈ, ಗೌರವ ಅತಿಥಿಗಳಾಗಿ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷರಾದ ರೋಶನ್ ಲಸ್ರಾದೋ ಭಾಗವಹಿಸಲಿದ್ದಾರೆ ಎಂದು ಕಾಲೇಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top