ಸುಚಿತ್ರ ಕೆ.ಎಲ್ ಇವರಿಗೆ ಡಾಕ್ಟರೇಟ್

Upayuktha
0



ಮುಡಿಪು: 'ನೇಮಿಚಂದ್ರ ಅವರ ಸಾಹಿತ್ಯದಲ್ಲಿ ಸ್ತ್ರೀ ಸಂವೇದನೆಯ ನೆಲೆಗಳು' ಎಂಬ ವಿಷಯದಲ್ಲಿ ಸುಚಿತ್ರ ಕೆ.ಎಲ್ ಇವರು ಎಸ್ ವಿಪಿ ಕನ್ನಡ ಅಧ್ಯಯನ ಸಂಸ್ಥೆಯ ಸಹ ಪ್ರಾಧ್ಯಾಪಕ ಡಾ. ಧನಂಜಯ ಕುಂಬ್ಳೆ ಇವರ ಮಾರ್ಗದರ್ಶನದಲ್ಲಿ ಸಿದ್ಧಪಡಿಸಿದ ಪಿಎಚ್ ಡಿ ಮಹಾಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯವು ಡಾಕ್ಟರೇಟ್ ಪದವಿ ನೀಡಿದೆ.


ಇವರು ಮೂಲತಃ ಸೋಮವಾರ ಪೇಟೆ ತಾಲೂಕಿನ ಖ್ಯಾತೆಗ್ರಾಮದವರು. ಲೋಕೇಶ್, ಲೀಲಾವತಿ ದಂಪತಿ ಪುತ್ರಿಯಾಗಿರುವ ಇವರು ಸಚಿನ್ ಕುಮಾರ್ ಬಿ.ಕೆ ಇವರ ಪತ್ನಿ. ಪ್ರಸ್ತುತ ಕುಶಾಲನಗರ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top