ತೆಂಕನಿಡಿಯೂರು: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಉಡುಪಿ ಇಲ್ಲಿನ ಬಿ.ಎಸ್.ಡಬ್ಲ್ಯೂ ವಿಭಾಗಕ್ಕೆ ಪ್ರಥಮ ರ‍್ಯಾಂಕ್ ಬಂದಿದೆ. 2024-25 ನೇ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯದ ರ‍್ಯಾಂಕ್ ಪ್ರಕಟನೆಯಲ್ಲಿ ನಮ್ಮ ಕಾಲೇಜಿನ ಬಿ.ಎಸ್.ಡಬ್ಲ್ಯೂ ವಿದ್ಯಾರ್ಥಿನಿ ಲವಿಟ ಮಥಾಯಸ್ ಇವರು ಪ್ರಥಮ ರ‍್ಯಾಂಕ್ ಪಡೆದುಕೊಂಡಿದ್ದಾರೆ. ಇವರಿಗೆ ಕಾಲೇಜು ಅಭಿವೃದ್ದಿ ಸಮಿತಿ, ಪ್ರಾಂಶುಪಾಲರು, ಭೋಧಕ ಹಾಗೂ ಬೋಧಕೇತರ ಸಿಬ್ಬಂದಿವರ್ಗ ಹಾಗೂ ವಿದ್ಯಾರ್ಥಿಗಳ ಪರವಾಗಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


