ತೆಂಕನಿಡಿಯೂರು ಕಾಲೇಜು: ಇತಿಹಾಸ ವಿಭಾಗಕ್ಕೆ ಸತತ 5 ನೇ ಬಾರಿಗೆ ರ‍್ಯಾಂಕ್‌

Upayuktha
0


ತೆಂಕನಿಡಿಯೂರು: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಉಡುಪಿ ಇಲ್ಲಿನ ಇತಿಹಾಸ ವಿಭಾಗ ಸತತ 5 ನೇ ಬಾರಿಗೆ ರ‍್ಯಾಂಕ್‌ ನ್ನು ಪಡೆದುಕೊಂಡಿದೆ.


2024-25 ನೇ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯದ ರ‍್ಯಾಂಕ್‌ ಪ್ರಕಟನೆಯಲ್ಲಿ ನಮ್ಮ ಕಾಲೇಜಿನ ಇತಿಹಾಸ ವಿಭಾಗ ಕು. ರಮ್ಯ ಇವರು ಪ್ರಥಮ ರ‍್ಯಾಂಕ್‌ ಪಡೆದುಕೊಂಡಿದ್ದಾರೆ. ಇವರಿಗೆ ಕಾಲೇಜು ಅಭಿವೃದ್ದಿ ಸಮಿತಿ, ಪ್ರಾಂಶುಪಾಲರು, ಭೋಧಕ ಹಾಗೂ ಬೋಧಕೇತರ ಸಿಬ್ಬಂದಿವರ್ಗ ಹಾಗೂ ವಿದ್ಯಾರ್ಥಿಗಳ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತಿದ್ದೇವೆ.


 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top