ಮಂಗಳೂರು: ಅಖಿಲ ಭಾರತೀಯ ಸಾಹಿತ್ಯ ಪರಿಷದ್ ನ ದ.ಕ.ಜಿಲ್ಲಾ ಘಟಕದ ಅಧ್ಯಕ್ಷೆಯಾಗಿ ವೀಣಾ ಟಿ. ಶೆಟ್ಟಿ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ಲತೇಶ ಬಾಕ್ರಬೈಲ್, ಜತೆ ಕಾರ್ಯದರ್ಶಿಗಳಾಗಿ ಗೀತಾ ಲಕ್ಷ್ಮೀಶ, ಶ್ರೀಲಕ್ಷ್ಮೀ ಮಠದಮೂಲೆ, ಕೋಶಾಧಿಕಾರಿಯಾಗಿ ರತ್ನಾವತಿ ಬೈಕಾಡಿ, ಮಾಧ್ಯಮ ಪ್ರಮುಖರಾಗಿ ಚಂದ್ರಶೇಖರ ಕುಳಮರ್ವ, ಮಹಿಳಾ ಪ್ರಕಾರ ಪ್ರಮುಖರಾಗಿ ಸುಮಂಗಲ ರತ್ನಾಕರ, ಮಕ್ಕಳ ಪ್ರಕಾರ ಪ್ರಮುಖರಾಗಿ ರಮೇಶ ಮಯ್ಯ, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಪಿ.ಬಿ. ಹರೀಶ್ ರೈ, ಡಾ.ಸುರೇಶ ನೆಗಳಗುಳಿ, ಪ್ರಕಾಶ ನಾರಾಯಣ ಚಾರ್ಮಾಡಿ, ರವೀಂದ್ರ ಶೆಟ್ಟಿ ಆಯ್ಕೆಯಾಗಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


