ಮಂಗಳೂರು: ನೇತಾಜಿ ಸುಭಾಸ್ ಚಂದ್ರ ಬೋಸ್ ಗ್ರಾಮೀಣ ಸೇವಾ ಅಭಿವೃದ್ಧಿ ಸಂಸ್ಥೆ ಹುಬ್ಬಳ್ಳಿ ಇದರ ವತಿಯಿಂದ ಮಂಗಳೂರು ಪ್ರೆಸ್ ಕ್ಲಬ್‌ಗೆ ಭಾರತದ ಸಂವಿಧಾನ ಪೀಠಿಕೆಯ ಫಲಕ ಕೊಡುಗೆಯಾಗಿ ನೀಡಲಾಯಿತು. ಸಂಸ್ಥೆಯ ಅಧ್ಯಕ್ಷ ಸಂಗೊಳ್ಳಿ ಸೋಮಣ್ಣ ಅವರಿಂದ ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ಮತ್ತು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ರಾಜೇಶ್.ಕೆ. ಪೂಜಾರಿ ಫಲಕ ಸ್ವೀಕರಿಸಿದರು. ಸಾಮಾಜಿಕ ಕಾರ್ಯಕರ್ತ ಲೋಲಾಕ್ಷ, ಸಂಸ್ಥೆಯ ಜಿಲ್ಲಾಧ್ಯಕ್ಷೆ ವಿದ್ಯಾಲಕ್ಷ್ಮಿ ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


