ಮಂಗಳೂರು: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ವಿಶ್ವ ಕನ್ನಡ ಅಂತರಾಷ್ಟ್ರೀಯ ಮಹಿಳಾ ಸಾಹಿತ್ಯ ಸಮ್ಮೇಳನ-2026ರ ಶಿವಶರಣೆ ಗಂಗಾಂಬಿಕೆ ಪ್ರಶಸ್ತಿ ಪ್ರದಾನವನ್ನು ಮಾರ್ಚ್ 8 ರಂದು ಇಂಡೋ ಗ್ಲೋಬ್ ಪದವಿ ಪೂರ್ವ ಕಾಲೇಜು ಹೇಸರಘಟ್ಟ ಬೆಂಗಳೂರು ಇಲ್ಲಿ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ. ಎಂದು ವಿಶ್ವ ಕನ್ನಡ ಕಲಾ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಈ ರವೀಶ ಅಕ್ಕರ ತಿಳಿಸಿದ್ದಾರೆ.
ಇದಕ್ಕೆ ಮಂಗಳೂರಿನ ಹೆಸರಾಂತ ಎಸ್.ಡಿ.ಎಂ ಶಾಲೆಯ ಎಂಟನೇ ತರಗತಿಯ ವಿದ್ಯಾರ್ಥಿ ಕುಮಾರಿ ಪ್ರತಿಷ್ಠ ಶೆಟ್ಟಿ ಆಯ್ಕೆಯಾಗಿದ್ದಾರೆ. ಇವರು ಮಂಗಳೂರಿನ ಶ್ರೀಮತಿ ಸುಚಿತ್ರ ಶೆಟ್ಟಿ ಮತ್ತು ಪುರಂದರ ಶೆಟ್ಟಿ ಅವರ ಪುತ್ರಿಯಾಗಿದ್ದಾಳೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


