"90 ಎಮ್ ಎಲ್" ತುಳು ಸಿನಿಮಾ ಎಪ್ರಿಲ್ 10 ರಂದು ತೆರೆಗೆ

Upayuktha
0


ಮಂಗಳೂರು: ಡಿಡಿ ಪ್ರೊಡಕ್ಷನ್ ಲಾಂಛನದಲ್ಲಿ ರಂಜಿತ್ ಸಿ ಬಜಾಲ್ ನಿರ್ದೇಶನದಲ್ಲಿ ಡೋಲ್ಸಿ ಡಿ ಸೋಜ ರ್ಮಾಣದಲ್ಲಿ ತಯಾರಾದ "90 ಎಮ್ ಎಲ್" ತುಳು ಚಲನ ಚಿತ್ರ ಎಪ್ರಿಲ್ 10 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆ ಕಾಣಲಿದೆ


ಎಂಎಲ್ ಸಿನಿಮಾ ಮಂಗಳೂರು, ಉಡುಪಿ, ಪುತ್ತೂರು, ಬೆಳ್ತಂಗಡಿ, ಕಾರ್ಕಳ, ಸುಳ್ಯ, ದೇರಳಕಟ್ಟೆ, ಸುರತ್ಕಲ್, ಪಡುಬಿದ್ರಿ ಮೊದಲಾದೆಡೆ ಬಿಡುಗಡೆಗೊಳ್ಳಲಿದೆ. ಸಿನಿಮಾವು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಚಿತ್ರೀಕರಣ ನಡೆದಿದೆ.


ವಿನೀತ್ ಕುಮಾರ್ ಅಭಿನಯದ 90 ಎಮ್ ಎಲ್ ಸಿನಿಮಾದಲ್ಲಿ ರುಹಾನಿ ಶೆಟ್ಟಿ, ನವೀನ್ ಡಿ. ಪಡೀಲ್, ಅರವಿಂದ ಬೋಳಾರ್, ರೋಶನ್ ಶೆಟ್ಟಿ, ದೀಪಕ್ ರೈ ಪಾಣಾಜೆ, ಉಮೇಶ್ ಮಿಜಾರ್, ಪುಷ್ಪರಾಜ್ ಬೊಳ್ಳೂರು, ನಮಿತ, ಶೈಲಾಶ್ರೀ, ಧೃತಿ ನಟಿಸಿದ್ದಾರೆ.


ರಂಜಿತ್ ಸಿ ಬಜಾಲ್ ಕಥೆ. ಚಿತ್ರಕಥೆ, ನಿರ್ದೇಶನ ಮಾಡಿದ್ದು, ಸಂಭಾಷಣೆ ತುಳಸಿದಾಸ್ ಮಂಜೇಶ್ವರ್, "ಛಾಯಾಗ್ರಾಹಣ ಅರ್ಜುನ್ ಎಂವಿ, ಸಂಗೀತ ಸೃಜನ್ ಕುಮಾರ್ ತೋನ್ಸೆ, ಸಂಕಲನ ಸಚಿನ್ ರಾಮ್, ಡಿಸೈನ್ ಆಚಾರ್ಯ ಗುರು.


ಎಮ್ ಎಲ್ ತುಳು ಸಿನಿಮಾ ಪ್ರೇಕ್ಷಕರ ಅಭಿರುಚಿಗೆ ತಕ್ಕಂತೆ, ಹಾಸ್ಯ ಮನರಂಜನೆಯೊಂದಿಗೆ ಉತ್ತಮ ಕತೆಯನ್ನು ಒಳಗೊಂಡಿದೆ. ಖ್ಯಾತ ಕಲಾವಿದರು ಅಭಿನಯಿಸಿರುವ 90 ಎಮ್ ಎಲ್ ಎಪ್ರಿಲ್ 10 ರಂದು ತೆರೆಕಾಣಲಿದೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top