ಅಭಾಸಾಪ: ರಾಷ್ಟ್ರನಿರ್ಮಾಣದಲ್ಲಿ ಅಂಬೇಡ್ಕರ್ ಮತ್ತು ಸಂವಿಧಾನದ ಪಾತ್ರ- ಸಂವಾದ

Upayuktha
0




ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ, ಆಕ್ಸ್‌ಫರ್ಡ್ ಪದವಿ ಕಾಲೇಜು ಹಾಗೂ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಸಹಯೋಗದಲ್ಲಿ ಇಂದು (ಏ.30) "ರಾಷ್ಟ್ರ ನಿರ್ಮಾಣದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಮತ್ತು ಸಂವಿಧಾನದ ಪಾತ್ರ" ವಿಷಯದ ಕುರಿತು ವಿಚಾರ ಮಂಡನೆ ಮತ್ತು ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಯಿತು.


ಕಾರ್ಯಕ್ರಮದಲ್ಲಿ ಡಾ. ಸುಧಾಕರ ಹೊಸಳ್ಳಿ ಅವರು ವಿಷಯ ಮಂಡನೆ ಮಾಡುತ್ತಾ ಡಾ. ಬಿ.ಆರ್. ಅಂಬೇಡ್ಕರ್ ಅವರ ಚಿಂತನೆಗಳು ಹಾಗೂ ಭಾರತೀಯ ಸಂವಿಧಾನದ ಮಹತ್ವವನ್ನು ವಿವರಿಸಿದರು.


ಆಕ್ಸ್‌ಫರ್ಡ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಬಸವೇಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕೇಂದ್ರದ ಸಿಬ್ಬಂದಿಗಳು, ಕಾಲೇಜಿನ ಶಿಕ್ಷಕರು, ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top