ಅದಿತಿ ಅಮ್ಮ ಸಾಯ ನಿಧನ

Upayuktha
0


ಬಂಟ್ವಾಳ: ಬಂಟ್ವಾಳ ತಾಲೂಕು ಕರೋಪಾಡಿ ಗ್ರಾಮದ ಸಾಯ ನಿವಾಸಿ ಅದಿತಿ ಅಮ್ಮ ಸಾಯ ಅವರು ಏಪ್ರಿಲ್ 25ರಂದು ಶನಿವಾರ ಸ್ವಗೃಹದಲ್ಲಿ ದೈವಾಧೀನರಾಗಿರುತ್ತಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು.


ದಿವಂಗತ ಸಾಯ ಶಂಕರ ಭಟ್ಟರ ಧರ್ಮಪತ್ನಿಯಾಗಿದ್ದ ಅವರು ಸರಳ ಸಜ್ಜನಿಕೆಯ ವ್ಯಕ್ತಿತ್ವಕ್ಕೆ ಹೆಸರಾಗಿದ್ದರು. ಮೃತರು ಐವರು ಪುತ್ರಿಯರು, ಅಳಿಯಂದಿರು, ಮೊಮ್ಮಕ್ಕಳು, ಮರಿಮಕ್ಕಳು ಹಾಗೂ ಅಪಾರ ಬಂಧು ಬಳಗದವರನ್ನು ಅಗಲಿರುತ್ತಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top