ಅಡ್ವೊಕೇಟ್ಸ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಬಾರ್ ಟೈಗರ್ ತಂಡಕ್ಕೆ ಚಾಂಪಿಯನ್‌ಶಿಪ್

Upayuktha
0


ಮಂಗಳೂರು: ಮಂಗಳೂರು ವಕೀಲರ ಸಂಘದ ವತಿಯಿಂದ ಪಣಂಬೂರಿನ ಎನ್‌ಎಂಪಿಎ ಕ್ರೀಡಾಂಗಣದಲ್ಲಿ ನಡೆದ ಅಡ್ವೊಕೇಟ್ಸ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟದಲ್ಲಿ ನ್ಯಾಯವಾದಿ ರಾಘವೇಂದ್ರ ರಾವ್ ಅವರ ಮಾಲೀಕತ್ವದ ಬಾರ್ ಟೈಗರ್ ತಂಡ ಅಗ್ರ ಪ್ರಶಸ್ತಿ ಪಡೆಯಿತು. ಒಟ್ಟು 8 ತಂಡಗಳು ಭಾಗವಹಿಸಿದ್ದ ಈ ಕ್ರಿಕೆಟ್ ಪಂದ್ಯಾವಳಿಯಲ್ಲಿ ರವಿಕುಮಾರ್ ಅವರ ಅವರ ಮಾಲೀಕತ್ವದ ತಂಡ ಬಾರ್ ಪ್ಯಾಂಥರ್ಸ್ ತಂಡ ರನ್ನರ್ ಅಪ್ ಸ್ಥಾನ ಪಡೆಯಿತು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top