ಸುಧೀಂದ್ರನಗರ: ಶ್ರೀ ರಾಘವೇಂದ್ರ ಸೇವಾ ಸಮಿತಿಯ ವತಿಯಿಂದ ಕಲ್ಯಾ ನರಸಿಂಹಮೂರ್ತಾಚಾರ್ ಇವರಿಂದ ಶ್ರೀ ಶ್ರೀನಿವಾಸ ಕಲ್ಯಾಣ ಪ್ರವಚನ. ಸಮಯ : ಪ್ರತಿದಿನ ಸಂಜೆ 7-00ಕ್ಕೆ. ಸ್ಥಳ : ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 6ನೇ ಅಡ್ಡರಸ್ತೆ ಈಜುಕೊಳದ ಬಡಾವಣೆ, ಸುಧೀಂದ್ರನಗರ. ಬೆಂಗಳೂರು-560003
ಸುಬ್ರಹ್ಮಣ್ಯನಗರ: ಸೋಸಲೆ ಶ್ರೀ ವ್ಯಾಸರಾಜ ಮಠ ಸುಬ್ರಹ್ಮಣ್ಯನಗರ ಶಾಖೆಯಲ್ಲಿ ಚಂದ್ರಶೇಖರ ಆಚಾರ್ಯರಿಂದ ಶ್ರೀ ಶ್ರೀನಿವಾಸ ಕಲ್ಯಾಣ ಪ್ರವಚನ. ಸಮಯ : ಪ್ರತಿದಿನ ಸಂಜೆ 6-00ಕ್ಕೆ ಸ್ಥಳ : ಶ್ರೀ ವ್ಯಾಸರಾಜ ಮಠ (ಸೋಸಲೆ), 5ನೇ ಮುಖ್ಯರಸ್ತೆ, 'ಎ'ಬ್ಲಾಕ್, ರಾಜಾಜಿನಗರ 2ನೇ ಹಂತ, ಸುಬ್ರಹ್ಮಣ್ಯನಗರ, ಬೆಂಗಳೂರು-560010
ಪ್ರಕಾಶನಗರ: ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಖೇಡಾ ವೇದವ್ಯಾಸಾಚಾರ್ಯರಿಂದ ಶ್ರೀ ಶ್ರೀನಿವಾಸ ಕಲ್ಯಾಣ ಪ್ರವಚನ. ಸಮಯ : ಪ್ರತಿದಿನ ಸಂಜೆ 7-00ಕ್ಕೆ. ಸ್ಥಳ : ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 11ನೇ ಮುಖ್ಯರಸ್ತೆ 6ನೇ ಅಡ್ಡರಸ್ತೆ ಪ್ರಕಾಶನಗರ, ಬೆಂಗಳೂರು-560021.
ಹೆಚ್.ಎಸ್.ಆರ್. ಲೇಔಟ್ : ಶ್ರೀ ಸುಬ್ರಹ್ಮಣ್ಯ ಮಠದಲ್ಲಿ ಕಲ್ಲಾಪುರ ಪವಮಾನಾಚಾರ್ಯರಿಂದ ಏಪ್ರಿಲ್ 19 ರಿಂದ 25ರ ವರೆಗೆ ಶ್ರೀ ಶ್ರೀನಿವಾಸ ಕಲ್ಯಾಣ ಪ್ರವಚನ. ಸಮಯ : ಪ್ರತಿದಿನ ಸಂಜೆ 6-15ಕ್ಕೆ ಸ್ಥಳ : ಶ್ರೀ ಸುಬ್ರಹ್ಮಣ್ಯ ಮಠ, ಹೆಚ್.ಎಸ್.ಆರ್. ಲೇಔಟ್, ಬೆಂಗಳೂರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


