ಏ.28: 'ಶುಭೋದಯ ಕರ್ನಾಟಕ'ದಲ್ಲಿ ಭಂಡಾರೆಯವರ ಸಂದರ್ಶನ

Upayuktha
0



ಸುರಪುರ: ಎಪ್ರಿಲ್‌ 28 ಮಂಗಳವಾರದಂದು ಬೆಳಿಗ್ಗೆ 8 ಗಂಟೆಗೆ ದೂರದರ್ಶನ ಚಂದನ ವಾಹಿನಿಯಲ್ಲಿ ಸಾಮಾಜಿಕ ಸಂಘಟಕ, ನಿವೃತ್ತ ಎಸ್ ಪಿ ಚಂದ್ರಕಾಂತ ಭಂಡಾರೆ ಅವರ ಸಂದರ್ಶನ ಪ್ರಸಾರವಾಗಲಿದೆ. ಭಂಡಾರೆ ಅವರು ಕಲ್ಯಾಣ ಕರ್ನಾಟಕದ ಅನೇಕ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ, ಅಸಹಾಯಕರಿಗೆ ಸಹಾಯ ಮಾಡುತ್ತ ಬಂದಿದ್ದಾರೆ. ಅವರ ಈ ಅಪರೂಪದ ಸಂದರ್ಶನವನ್ನು ಎಲ್ಲರೂ ನೋಡಬೇಕಾಗಿ ಸಾಹಿತಿ ಶ್ರೀನಿವಾಸ ಜಾಲವಾದಿ ಅವರು ಮನವಿ ಮಾಡಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top