ಬೆಳ್ತಂಗಡಿ: ನಡ ಸರ್ಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾದ 54 ವಿದ್ಯಾರ್ಥಿಗಳಲ್ಲಿ 46 ವಿದ್ಯಾರ್ಥಿಗಳು ಉತ್ತೀರ್ಣರಾಗಿ 85% ಫಲಿತಾಂಶ ದಾಖಲಾಗಿದೆ. ವಾಣಿಜ್ಯ ವಿಭಾಗದಲ್ಲಿ 97% ಕಲಾವಿಭಾಗದಲ್ಲಿ 71% ಫಲಿತಾಂಶ ಬಂದಿದೆ.
ವಾಣಿಜ್ಯ ವಿಭಾಗದ ಸುಶ್ಮಿತ 527 ಫಾತಿಮತ್ ಮುಶೀರ 513 ಕಲಾವಿಭಾಗದ ಫಾತಿಮತ್ ರುಫಾದ 521 ಅಂಕಗಳನ್ನು ಗಳಿಸಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಪ್ರಥಮ ಶ್ರೇಣಿಯಲ್ಲಿ 31 ದ್ವಿತೀಯ ಶ್ರೇಣಿಯಲ್ಲಿ 10 ಹಾಗೂ ತೃತೀಯ ಶ್ರೇಣಿಯಲ್ಲಿ ಇಬ್ಬರು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

