ಸ್ಪರ್ಧಾತ್ಮಕ
ವಿದ್ಯಾಭ್ಯಾಸದ ನಡುವೆಯೂ ದಿಟ್ಟ ಪರಿಶ್ರಮ ಮತ್ತು ಶಿಸ್ತುಬದ್ಧ ಅಭ್ಯಾಸದ ಫಲವಾಗಿ ಈ ಸಾಧನೆ ಸಾಧ್ಯವಾಗಿದೆ.
ವಿದ್ಯಾರ್ಥಿನಿಯ ಸಾಧನೆಗೆ ಕಾಲೇಜಿನ ಅಧ್ಯಕ್ಷ ಯಶವಂತ್ ಭೂಪಾಲ್, ಆಡಳಿತ ಮಂಡಳಿ ಸದಸ್ಯರು, ಪ್ರಾಂಶುಪಾಲರಾದ ತ್ರಿಪುರಾಂಭ ಹಾಗೂ ಉಪನ್ಯಾಸಕರು ಅಭಿನಂದನೆ
ಸಲ್ಲಿಸಿ, ಭವಿಷ್ಯದಲ್ಲೂ ಇನ್ನಷ್ಟು ಉನ್ನತ ಗುರಿಗಳನ್ನು ಸಾಧಿಸಲಿ ಎಂದು ಹಾರೈಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


