ಶನಿವಾರ ರಾತ್ರಿ ಲಲಿತೋದ್ಯಾನ ಉತ್ಸವ ನಡೆಯಿತು.
ಉಜಿರೆ: ಧರ್ಮಸ್ಥಳದಲ್ಲಿ ಏ. 14 ರಿಂದ ನಡೆಯುತ್ತಿರುವ ಕಾಲಾವಧಿ ಜಾತ್ರೆಯ ಅಂಗವಾಗಿ ಶನಿವಾರ ರಾತ್ರಿ ಶ್ರೀ ಮಂಜುನಾಥ ಸ್ವಾಮಿಯ ಲಲಿತೋದ್ಯಾನ ಉತ್ಸವದ ಸಂದರ್ಭ ಬೆಳ್ಳಿರಥ ಉತ್ಸವ ನಡೆಯಿತು.
ನಾಡಿನೆಲ್ಲೆಡೆಯಿಂದ ಬಂದ ಭಕ್ತರು ಬೆಳ್ಳಿರಥ ಉತ್ಸವ ವೀಕ್ಷಿಸಿ ಧನ್ಯತೆಯನ್ನು ಹೊಂದಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


