ಧರ್ಮಸ್ಥಳದಲ್ಲಿ ಕಾಲಾವಧಿ ಜಾತ್ರೆ: ಚಂದ್ರಮಂಡಲ ಉತ್ಸವ

Upayuktha
0

ಉಜಿರೆ: ಧರ್ಮಸ್ಥಳದಲ್ಲಿ ಏ. 14 ರಿಂದ ನಡೆಯುತ್ತಿರುವ ಕಾಲಾವಧಿ ಜಾತ್ರೆ ಪ್ರಯುಕ್ತ ಸೋಮವಾರ ರಾತ್ರಿ ಚಂದ್ರಮಂಡಲ ಉತ್ಸವ ನಡೆಯಿತು. ನಾಡಿನೆಲ್ಲೆಡೆಯಿಂದ ಸಾವಿರಾರು ಭಕ್ತರು ಉತ್ಸವವನ್ನು ಶ್ರದ್ಧಾ-ಭಕ್ತಿಯಿಂದ ವೀಕ್ಷಿಸಿ ಕಣ್ತುಂಬಿಕೊಂಡರು. .21 ಮಂಗಳವಾರ ರಾತ್ರಿ ಬ್ರಹ್ಮರಥೋತ್ಸವ, ಏ. 22 ಬುಧವಾರ ರಾತ್ರಿ ಧ್ವಜ ಅವರೋಹಣದೊಂದಿಗೆ ಕಾಲಾವಧಿ ಜಾತ್ರೆ ಸಮಾಪನಗೊಳ್ಳುತ್ತದೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top