ಬಳ್ಳಾರಿ: ಬಳ್ಳಾರಿಯ ಪ್ರತಿಷ್ಠಿತ ರಾವ್ ಬಹದ್ದೂರ್ ವೈ. ಮಹಾಬಲೇಶ್ವರಪ್ಪ ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ಅಂಡ್ ಇಂಜಿನೀರಿಂಗ್ ವಿಭಾಗದಲ್ಲಿ ಸಹಾಯಕ ಪ್ರೊಫೆಸರಾಗಿ ಸೇವೆ ಸಲ್ಲಿಸುತ್ತಿರುವ ಡಾ.ನಾಗವೇಣಿ ಬಿರಾದಾರ ಅವರು ಅವರು ರಾವ್ ಬಹದ್ದೂರ್ ವೈ ಮಹಾಬಲೇಶ್ವರಪ್ಪ ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ಅಂಡ್ ಇಂಜಿನೀರಿಂಗ್ ವಿಭಾಗದ ಮುಖ್ಯಸ್ಥ ಡಾ.ಎಚ್.ಗಿರೀಶ ಮಾರ್ಗದರ್ಶನದಲ್ಲಿ ಮಂಡಿಸಿದ “ಎನ್ ಆಟೋಮ್ಯಾಟಿಕ್ ಪೆಸ್ಟ್ ಡೆಟೆಕ್ಟಿವ್ನ್ ಅಂಡ್ ಕ್ಲಾಸಿಫಿಕೇಶನ್ ಸಿಸ್ಟಮ್ ಫಾರ್ ಗ್ರೀನ್ ಹೌಸ್ ಕ್ರಾಪ್ಸ್” ( “An automatic pest detection and classification system for green house crops” ) ಪ್ರಭಂದಕ್ಕೆ ಪ್ರತಿಷ್ಠಿತ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ "ಡಾಕ್ಟರ್ ಆಫ್ ಫಿಲಾಸಫಿ” ಪದವಿಯನ್ನು ಪ್ರಧಾನಿಸಿದೆ.
ವೀ.ವಿ.ಸಂಘದ ಮತ್ತು ಆರ್.ವೈ.ಎಂ.ಇ.ಸಿ ಯ ಎಲ್ಲಾ ಸಿಬ್ಬಂದಿ ವರ್ಗದವರು ಡಾ.ನಾಗವೇಣಿ ಬಿರಾದಾರ ಅವರಿಗೆ ಅಭಿನಂದಿಸಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


