ಕೆ ಆರ್ ಎಂ ಎಸ್ ಎಸ್ ನೂತನ ಪದಾಧಿಕಾರಿಗಳ ಆಯ್ಕೆ

Upayuktha
0


ಮಂಗಳೂರು: ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ ಮಂಗಳೂರು ವಿಭಾಗದ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಗೋವಿಂದ ದಾಸ ಕಾಲೇಜಿನ ರಾಜ್ಯಶಾಸ್ತ್ರ ಪ್ರಾಧ್ಯಾಪಕರಾದ ಮೇಜರ್ ಡಾ ಸುಧಾ ಚಂದ್ರಶೇಖರ್ ಶೆಟ್ಟಿ ಆಯ್ಕೆಯಾಗಿದ್ದಾರೆ.


ಉಪಾಧ್ಯಕ್ಷರಾಗಿ ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ಇಲ್ಲಿನ ಹಿಂದಿ ವಿಭಾಗದ ಪ್ರಾಧ್ಯಾಪಕರಾದ ಪ್ರೊ. ನಾಗರತ್ನ ರಾವ್, ಕಾರ್ಯದರ್ಶಿಯಾಗಿ ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರಿನ ರಾಜೇಶ್, ಜತೆ ಕಾರ್ಯದರ್ಶಿಯಾಗಿ ಪುತ್ತೂರು ವಿವೇಕಾನಂದ ಕಾಲೇಜಿನ ಡಾ. ಪ್ರಮೋದ್ ಹಾಗೂ ಎಸ್ ಡಿ ಎಂ ಕಾಲೇಜ್ ಆಫ್ ಬಿಸಿನೆಸ್ ಮ್ಯಾನೇಜ್ಮೆಂಟ್  ಮಂಗಳೂರು ಇಲ್ಲಿನ ಕಾಜಲ್, ಕೋಶಾಧಿಕಾರಿಯಾಗಿ ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು ಮಂಗಳೂರಿನ ಗೀತಾ ಜೈನ್, ಮಹಿಳಾ ಪ್ರಮುಖ್ ಆಗಿ ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ಇಲ್ಲಿನ ಪ್ರಾಧ್ಯಾಪಕರಾದ ಸುಭಾಷಿಣಿ ಶ್ರೀವತ್ಸ, ಸಂಘಟನಾ ಕಾರ್ಯದರ್ಶಿಯಾಗಿ ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜಿನ ಜಯಲಕ್ಷ್ಮಿ ಆರ್ ಶೆಟ್ಟಿ, ಮಾಧ್ಯಮ ಪ್ರಮುಖ್ ಆಗಿ ಮಿಲಾಗ್ರಿಸ್ ಕಾಲೇಜಿನ ಪ್ರಿಯಾ ಭಟ್ ಆಯ್ಕೆಯಾಗಿದ್ದಾರೆ.


ಕಾರ್ಯಕಾರಿಣಿ ಸಮಿತಿಯ ಸದಸ್ಯರಾಗಿ ಡಾ.ಸುಧಾ ಎನ್ ವೈದ್ಯ, ವಾಣಿ ಯು ಎಸ್, ಪುಷ್ಪಲತಾ, ಡಾ ವೆಂಕಟೇಶ್ ನಾಯಕ್, ಯಶವಂತ ಕುದ್ರೋಳಿ, ಮಮತಾ ಶೆಟ್ಟಿ, ಕಾರ್ತಿಕ್, ಶ್ರುತಿ ಎನ್, ಜಯಲಕ್ಷ್ಮಿ ಕಲ್ಲಡ್ಕ, ಸಹನಾ, ಸೌಮ್ಯ ಮುಲ್ಕಿ, ಹರಿಶ್ಚಂದ್ರ ಪುತ್ತೂರು, ಭಕ್ತಿಶ್ರೀ ಸುಬ್ರಮಣ್ಯ ಆಯ್ಕೆಯಾಗಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top