ನಿಟ್ಟೆ ಕ್ಯಾಂಪಸ್ ನಲ್ಲಿ ಹೊನಲುಬೆಳಕಿನ ಫುಟ್ಬಾಲ್ ಪಂದ್ಯ

Upayuktha
0

ಕಾರ್ಕಳ: ನಿಟ್ಟೆ ಸಮೂಹ ವಿದ್ಯಾಸಂಸ್ಥೆಗಳ ಫುಟ್ಬಾಲ್ ಕ್ರೀಡಾಪಟುಗಳು ಹಾಗೂ ಮಣಿಪಾಲದ ವಿಕ್ಟೋರಿಯಾ ಫುಟ್ಬಾಲ್ ಕ್ಲಬ್ ನಡುವಿನ ಹೊನಲುಬೆಳಕಿನ ಫುಟ್ಬಾಲ್ ಪಂದ್ಯ ಏ.14 ರಂದು ಬಿ.ಸಿ. ಆಳ್ವಾ ಸ್ಪೋರ್ಟ್ಸ್ ಕಾಂಪ್ಲೆಕ್ಸ್ನ ಆರ್ಟಿಫಿಷಿಯಲ್ ಟರ್ಫ್ ಫುಟ್ಬಾಲ್ ಮೈದಾನದಲ್ಲಿ ಹೊಸದಾಗಿ ಸ್ಥಾಪಿಸಲಾದ ಫ್ಲಡ್ ಲೈಟ್ಗಳ ಅಡಿಯಲ್ಲಿ ನಡೆಸಲಾಯಿತು.


ನಿಟ್ಟೆ ತಂಡವು ಮಣಿಪಾಲದ ವಿಕ್ಟೋರಿಯಾ ಫುಟ್ಬಾಲ್ ಕ್ಲಬ್ ವಿರುದ್ಧ 3-2 ಗೋಲುಗಳಿಂದ ಗೆಲುವು ಸಾಧಿಸಿತು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top