ಬಳ್ಳಾರಿ:
ನಗರದ ಸರ್ಕಾರಿ ಆದರ್ಶ ವಿದ್ಯಾಲಯ 2025-26 ನೇ ಶೈಕ್ಷಣಿಕ ವರ್ಷದ
ಎಸ್ ಎಸ್ ಎಲ್ ಸಿ
ಯಲ್ಲಿ ಶೇ100 ರಷ್ಟು ಫಲಿತಾಂಶ ಸಾಧಿಸಿದ್ದು, ಮನಿಷಾ -612, ಸುನಿಲ್ -611, ಹೇಮಲತಾ -608 ಅಂಕ ಗಳಿಸಿ ಶಾಲೆಗೆ ಕೀರ್ತಿ ತಂದಿರುತ್ತಾರೆ.
ಪರೀಕ್ಷೆ ಬರೆದ 76 ವಿದ್ಯಾರ್ಥಿಗಳಲ್ಲಿ, 34 ವಿದ್ಯಾರ್ಥಿಗಳು
ಅತ್ಯುನ್ನತ ದರ್ಜೆ, ಪ್ರಥಮದರ್ಜೆ-32, ದ್ವಿತೀಯದರ್ಜೆ-6
ವಿದ್ಯಾರ್ಥಿಗಳು ಪಡೆದಿರುತ್ತಾರೆ.
ಉತ್ತಮ
ಫಲಿತಾಂಶ ಕ್ಕೆ ಶಾಲಾಭಿವೃದ್ಧಿ ಮಂಡಳಿ ಅಧ್ಯಕ್ಷರು ಹಾಗೂ ಸದಸ್ಯರು, ಮುಖ್ಯೋಪಾಧ್ಯಾಯರು, ಶಿಕ್ಷಕರು ಮತ್ತು ಸಿಬ್ಬಂದಿಯವರು ಮಕ್ಕಳಿಗೆ ಶುಭಾಶಯ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


