ಅತಿಥಿ ಶಿಕ್ಷಕರ ಹುದ್ದೆ: ಅರ್ಜಿ ಆಹ್ವಾನ

Upayuktha
0

ಮಂಗಳೂರು: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೌಲಾನ ಆಜಾದ್ ಮಾದರಿ ಶಾಲೆ, ಡಾ..ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ ಮತ್ತು ಸರ್ಕಾರಿ ಮುಸ್ಲಿಂ ವಸತಿ ಶಾಲೆಗಳಿಗೆ ಅತಿಥಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ

ಹೆಚ್ಚಿನ ಮಾಹಿತಿಗೆ ಮತ್ತು ಅರ್ಜಿ ಸಲ್ಲಿಸಲು ಆಯಾ ಶಾಲೆಗಳು ಅಥವಾ ನಗರದ ಪಾಂಡೇಶ್ವರ ಓಲ್ಡ್‍ಕೆಂಟ್ ರೋಡ್ ಬಳಿ ಇರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಯವರ ಕಛೇರಿ ಸಂಪರ್ಕಿಸಬಹುದು. ಅರ್ಜಿಯನ್ನು ಮೇ  15 ರೊಳಗಾಗಿ ಎಲ್ಲಾ ದಾಖಲೆಗಳೊಂದಿಗೆ ಸಲ್ಲಿಸಬೇಕು. ಮಾಹಿತಿಗಾಗಿ ವಾಟ್ಸಾಪ್ ಸಂಖ್ಯೆ: 9449006284 ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top